Advertisement

ಭಕ್ತೆ-ಕಾವ್ಯ: ಸುಕನ್ಯಾ ಕನಾರಳ್ಳಿ ಅಂಕಣ

ಪ್ರಾಪಂಚಿಕ ಮದುವೆಗೆ ಬೆಚ್ಚಿ ಬೀಳುತ್ತಿದ್ದ ನಿದರ್ಶನಗಳಲ್ಲಿ ಸುಮಾರು ಹದಿನೇಳನೆಯ ಶತಮಾನದ ಕೇರಳದಲ್ಲಿದ್ದ ಅನುಭಾವಿನಿ ನಂಗ ಪೆಣ್ಣು ಒಂದು ಉತ್ತಮ ಉದಾಹರಣೆ. ಕೊಚ್ಚಿನ್ ರಾಜಾಸ್ಥಾನವಾದ ತ್ರಿಪ್ಪುನಿತ್ತುರದಲ್ಲಿದ್ದ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದ್ದ ಈಕೆಯ ಮದುವೆಯ ದಿನ ಭರ್ಜರಿ ಮೆರವಣಿಗೆಯಲ್ಲಿ ವಧುವಿನ ಮನೆಗೆ ಬರುತ್ತಿದ್ದ ವರನಿಂದ ತಪ್ಪಿಸಿಕೊಳ್ಳಲು ಓಡಿ ಹೋಗಿ ತ್ರಿಪ್ಪುನಿತ್ತುರದಲ್ಲಿದ್ದ ದೇವಸ್ಥಾನದ ವಿಷ್ಣುವಿನಲ್ಲಿ ಲೀನವಾಗಿದ್ದಳು. ಈಗಲೂ ನಂಗ ಪೆಣ್ಣು ಹಬ್ಬದ ದಿನದಂದು ಮೂರ್ತಿಯನ್ನು ವರನಾಗಿ ಮೆರವಣಿಗೆಯಲ್ಲಿ ಅವಳ ತಂದೆಯ ಮನೆಗೆ ಹೊತ್ತೊಯ್ಯಲಾಗುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಆರನೆಯ ಬರಹ

Loading

ಅಂಕಣ

Latest

ಕೋಮಾವೂ, ಮಂಜನ ಚಕ್ಕುಲಿಯೂ… : ವಿನಾಯಕ ಅರಳಸುರಳಿ ಅಂಕಣ

ತೊಡೆಯ ಮೇಲೆ ಪೆಟ್ಟು ತಿಂದ ಶಿವುವಿಗೆ ತಾನು ಮಂಜುವನ್ನು ಸೋಲಿಸಲಾರೆ ಎಂಬುದು ಅರ್ಥವಾಯಿತೋ ಏನೋ? ಇನ್ನೂ ಬೀಳಲಿರುವ ಒದೆಗಳಿಂದ ತಪ್ಪಿಸಿಕೊಳ್ಳಲು ಇರುವ ಏಕಮಾತ್ರ ಉಪಾಯವೆಂಬಂತೆ ಅವನು ತನ್ನ ಕಾಲು ಹಿಡಿದುಕೊಂಡು ನೆಲಕ್ಕೆ ಬಿದ್ದುಕೊಂಡು "ಅಯ್ಯೋ.. ಅಮ್ಮಾ.. ಅಯ್ಯಯ್ಯಮ್ಮಾ" ಎನ್ನುತ್ತಾ ಒದ್ದಾಡತೊಡಗಿದ. ತಾನಾಗಿ ಹೊಡೆಯಲಾಗದ ಮಂಜುವಿಗೆ ಮೇಷ್ಟರ ಕೈಯಿಂದ ಹೊಡೆಸುವ ಉಪಾಯವೂ ಅವನದಾಗಿತ್ತೋ ಏನೋ? ಪರಿಸ್ಥಿತಿಯ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿ, ಬೇಗ ಈ ವಿಷಯ ಮೇಷ್ಟರನ್ನು ಮುಟ್ಟುವಂತೆ ಮಾಡಲೆಂದು ಎದೆ, ಕಾಲು ಹಿಡಿದುಕೊಂಡು ಒದ್ದಾಡುತ್ತಾ "ಅಯ್ಯೋ.. ಅಮ್ಮಾ‌‌.. ನಂಗ್ ಉಸಿರಾಡುಕಾತಿಲ್ಯೋ.. ಅಪ್ಪಯ್ಯೋ.. ಅಬ್ಯೋ" ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

ಸಾಹಿತ್ಯ

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಎಲ್ಲ ಧರ್ಮಗಳಾಚೆ ಮನುಷ್ಯರ ಮನಸ್ಸುಗಳು ಒಂದೇ ಆಗಿರುತ್ತವೆ! ಒಡವೆಗಳು ಸಂಕೋಲೆಗಳಾಗುವ ಹೊತ್ತಿಗೆ ಇಷ್ಟಪಟ್ಟು ಜೀಕಿದ ಜೋಕಾಲಿಯೇ ಎತ್ತಿ ದೂರ ಚಲ್ಲಿಬಿಡುತ್ತದೆ. ಇಷ್ಟೆಲ್ಲದರಾಚೆ ಹೊಂದಿಕೊಂಡು ಅವನೊಂದಿಗೆ ಸುಖವಾಗಿ ಎರಡು ಹೊತ್ತು ಉಂಡು ಆಕಾರವನ್ನೇ ಕಳೆದುಕೊಂಡು ನೆರಳಿನಂತೆ ಇದ್ದುಬಿಡುವುದು ನನಗೆ ಅಸಹ್ಯವೆನ್ನಿಸಲು ಶುರುವಾಗಿ ಎದ್ದು ತೌರುಮನೆಗೆ ತೌರು ಮನೆಯ ದಾರಿ ತುಳಿದಿದ್ದೆ. ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ “ಬಿಡುಗಡೆ”

ಸರಣಿ

ಸುಂದರ ಕಾಡಿನ ರೋಚಕ ಕಥೆಗಳು ಭಾಗ -೩: ರೂಪಾ ರವೀಂದ್ರ ಜೋಷಿ ಸರಣಿ

ಈ ಹೂವು ಪಾರಿಜಾತದಂತೇ ತಾನೇ ತಾನಾಗಿ ಮರದಿಂದ ಉದುರುವಂಥದ್ದು. ಅದಕ್ಕೇ ನಾವೆಲ್ಲಾ ಬೆಳಗ್ಗೆ ಬೇಗನೆ ಎದ್ದು, ಮುಖ ತೊಳೆದವರೇ, ಆ ಮರದತ್ತ ಓಡುತ್ತಿದ್ದೆವು. ಕಾರಣ, ಬೇರೆಯವರು ಬಂದು ಆರಿಸಿಕೊಂಡರೆ? ಎಂಬ ಆತಂಕ ಒಂದು ಇರುತ್ತಿತ್ತಲ್ಲಾ… ಓಡುತ್ತ ಹೋದವರೇ, ಮರದ ಬುಡಕ್ಕೆ ಬಿದ್ದ ಹೂವನ್ನು ಆರಿಸಿ, ಕಾಡು ಎಲೆಗಳ ಕೊಟ್ಟೆ ಮಾಡಿ ಅದರಲ್ಲಿ ತುಂಬಿಕೊಳ್ಳುತ್ತಿದ್ದೆವು. ಪುಟ್ಟ ವೃತ್ತಕಾರದ ಈ ಹೂವಿಗೆ ಸುತ್ತಲೂ ಕಣ್ಣು ರೆಪ್ಪೆಯಂಥ ಸೂಕ್ಷ್ಮವಾದ ಬೆಳ್ಳನೆಯ ಚೂಪನೆಯ ಎಸಳುಗಳು. ಮಧ್ಯದಲ್ಲಿ ಒಂದು ರಂದ್ರ. ರೂಪಾ ರವೀಂದ್ರ ಜೋಶಿ ಬರೆಯುವ "ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ" ಸರಣಿಯ ಹನ್ನೆರಡನೆಯ ಕಂತು

ಪ್ರವಾಸ

ಅಂಡಮಾನ್ ಪ್ರವೇಶ ಬಿಂದು ಪೋರ್ಟ್ ಬ್ಲೇರ್ ದ್ವೀಪದಲ್ಲಿ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಸಣ್ಣಗೆ ಕುಲುಕಾಡುತ್ತಿರುವ ಸಮುದ್ರ ಆಕಾಶದ ಕೆಳಗೆ ಇನ್ನೊಂದು ಅಂಚಿನಲ್ಲಿ ನಾನು ನಿಂತಿರುವ ಮಟ್ಟಕ್ಕಿಂತ ಎತ್ತರದಲ್ಲಿರುವಂತೆ ತೋರುತ್ತಿತ್ತು. ಕಣ್ಣುಗಳ ತುಂಬಾ ತುಂಬಿಹೋದ ಸಮುದ್ರ ನನ್ನ ದೇಹವನ್ನು ತುಸು ಅಲ್ಲಾಡಿಸಿದಂತಾಗಿ ಸ್ವಲ್ಪ ಪ್ರಜ್ಞೆ ಕಳೆದುಕೊಂಡಂತಾಯಿತು. ಮನುಷ್ಯನ ದೇಹದಲ್ಲಿರುವುದು ಶೇಕಡ 65% ನೀರೆ ತಾನೆ. ಪಕ್ಕದಲ್ಲಿ ನಿಂತಿದ್ದ ಸುಶೀಲ ನನ್ನ ಮುಖವನ್ನು ಪ್ರಶ್ನಾರ್ಥಕವಾಗಿ ನೋಡಿದಳು. ಅಂಡಮಾನ್-ನಿಕೋಬಾರ್‌ ದ್ವೀಪಗಳ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

ವ್ಯಕ್ತಿ ವಿಶೇಷ

ನಾನೊಬ್ಬಳು ಚಾಣಾಕ್ಷ ಹುಡುಗಿಯೇ ಆಗಿದ್ದೆ!: ಜುಲೇಖಾ ಬೇಗಂ ಜೀವನ ವೃತ್ತಾಂತ

ಉಳಿದವರೆಲ್ಲ ಐದು ಪೈಸೆಗೆ ಒಂದರಂತೆ ಮಾರುತ್ತಿದ್ದರೆ, ನಾ ಮಾತ್ರ ‘ಆಣೆಗೊಂದ್ ಮಾಲೆ, ಯಾರಿಗ್ ಬೇಕು ತಗೊಳ್ರಿ, ತಗೊಳ್ರಿ ಆಣೆಗೊಂದ್’ ಎಂದು ವ್ಯಾಪಾರಕ್ಕಿಳಿಯುತ್ತಿದ್ದೆ. ‘ಅಲಾ ಅವ್ರ್‌ದೆಲ್ಲ ಬರೇ ಐದ್ ಪೈಸಾ. ನಿಂದೇನವ್ವಾ ಒಂದಾಣೆ?’ ಎಂದು ಕೇಳಿದ ಊರಿನವರಿಗೆಲ್ಲ, ‘ಹದಿನೇಳರಿಂದ ಇಪ್ಪತ್ತು ಸೇವಂತಿಗೆ ಹೂ, ಮಧ್ಯದಲ್ಲಿ ಬ್ಯಾಗಡಿ ನೋಡ್ರಿ, ಎಷ್ಟುದ್ದ ಐತಿ! ಒಂದು ಪೈಸೆ ಹೆಚ್ ಕೊಡ್ಬೇಕೊ ಬೇಡ್ವೋ?’ ಎನ್ನುತ್ತಿದ್ದೆ. ಕೇಳಿದವರು ಮಾಲೆಯನ್ನು ಕೊಂಡು, ಹುಡುಗಿ ಬಹಳ ಚುರುಕಿದ್ದಾಳೆಂದು ಶಭಾಸ್‌ಗಿರಿ ಕೊಡುತ್ತಿದ್ದರೆ, ಅಕ್ಕಪಕ್ಕದಲ್ಲಿದ್ದ ವ್ಯಾಪಾರಸ್ಥರು, ‘ಈಕಿ ಒಬ್ಬಾಕಿನೇನೊ ಜಾತ್ರಿಗ್ ಗೌರಿ!’ ಎಂದು ಮೂಗುಮುರಿಯುತ್ತಿದ್ದರು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ"

ಸಂಪಿಗೆ ಸ್ಪೆಷಲ್

ಒಮ್ಮೆ ಹಚ್ಚಿಕೊಂಡರೆ….: ಮಾಲಾ ಮ. ಅಕ್ಕಿಶೆಟ್ಟಿ ಬರಹ

ಎರಡು ದಿನದ ವಸ್ತಿಯ ನಂತರ ಮನೆಗೆ ತಲುಪುವವರೆಗೂ ಮನಸ್ಸು ನಿಯಂತ್ರಣದಲ್ಲಿರಲಿಲ್ಲ. ಯಾವ ಗಿಡಗಳು ಹೋದವು? ಆಕೆಯಂತೂ ಎಲ್ಲವೂ ಅಂದಳು, ಕೆಲವಾದರೂ ಉಳಿಯಬಾರದೇ ಎಂದು ಮನಸ್ಸು ಪ್ರಾರ್ಥಿಸುತ್ತಿತ್ತು. ಅಂದು ಮನೆಯ ತಲುಪುವ ಹಾದಿಗುಂಟ ಬರುವಾಗ ನೋಡಿದರೆ ಎಲ್ಲವೂ ಬಟಾ ಬಯಲು, ಎರಡೂ ಕಡೆ ಎಲ್ಲ ಗಿಡಗಳನ್ನು ಕಿತ್ತಿದ್ದಾರೆ. ಇನ್ನು ನಮ್ಮದೇನು ಎನ್ನುತ್ತಾ ನಮ್ಮ ಮನೆಯ ಮುಂದೆ ಬಂದಾಗ ಎಲ್ಲ ಗಿಡಗಳು ಹೋಗಿ ಕೇವಲ ಎರಡು ಗಿಡ ಉಳಿದಿದ್ದವು. ಮಾಲಾ ಮ. ಅಕ್ಕಿಶೆಟ್ಟಿ ಬರಹ ನಿಮ್ಮ ಓದಿಗೆ

ಈ ದಿನದ ಚಿತ್ರ

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ

"ಆ ಶಿವನು ವಿಲ ವಿಲನೇ ಒದ್ದಾಡಿ.. ಅವ್ವನ ನಂಬಿಕೆಯ ಜೊತೆಗೆ ಗುದ್ದಾಡಿ..  ಸೋತ ಶಿವ ನಾನು ಚೇತರಿಸಿ ಕೊಂಡಂತೆಯೂ... ಮಾಡಿಬಿಡುತ್ತಾನೆ..."- ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಎಲ್ಲ ಧರ್ಮಗಳಾಚೆ ಮನುಷ್ಯರ ಮನಸ್ಸುಗಳು ಒಂದೇ ಆಗಿರುತ್ತವೆ! ಒಡವೆಗಳು ಸಂಕೋಲೆಗಳಾಗುವ ಹೊತ್ತಿಗೆ ಇಷ್ಟಪಟ್ಟು ಜೀಕಿದ ಜೋಕಾಲಿಯೇ ಎತ್ತಿ ದೂರ ಚಲ್ಲಿಬಿಡುತ್ತದೆ. ಇಷ್ಟೆಲ್ಲದರಾಚೆ ಹೊಂದಿಕೊಂಡು ಅವನೊಂದಿಗೆ ಸುಖವಾಗಿ ಎರಡು ಹೊತ್ತು ಉಂಡು ಆಕಾರವನ್ನೇ ಕಳೆದುಕೊಂಡು ನೆರಳಿನಂತೆ ಇದ್ದುಬಿಡುವುದು ನನಗೆ ಅಸಹ್ಯವೆನ್ನಿಸಲು ಶುರುವಾಗಿ ಎದ್ದು ತೌರುಮನೆಗೆ ತೌರು ಮನೆಯ ದಾರಿ ತುಳಿದಿದ್ದೆ. ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ “ಬಿಡುಗಡೆ”

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

[my_sidebar id="sidebar-main"]