Advertisement
ದರ್ಶನ್ ಜಯಣ್ಣ

ಮೂಲತಃ ಹೊಸದುರ್ಗದ ಹುಟ್ಟೂರಿನವರು. ಬೆಂಗಳೂರಿನ (ಸೌದಿ ಅರೇಬಿಯಾ ಮೂಲದ) ಪೆಟ್ರೋಕೆಮಿಕಲ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. "ಪದ್ಯ ಸಿಕ್ಕಿತು"  (ಕವನ ಸಂಕಲನ) ಮತ್ತು ಅಪ್ಪನ ರ್‍ಯಾಲೀಸ್ ಸೈಕಲ್ (ಪ್ರಬಂಧ ಸಂಕಲನ) ಇವರ ಪ್ರಕಟಿತ ಕೃತಿಗಳು.

ಕನ್ನಡವೆಂಬ ಮರೆಗುಳಿ ಮನಸು!: ದರ್ಶನ್‌ ಜಯಣ್ಣ ಬರಹ

ಮಧ್ಯ ಪ್ರದೇಶದಲ್ಲಿನ ಕೆಲವು ಬುಡಕಟ್ಟುಗಳು ಕನ್ನಡಕ್ಕೆ ಬಲು ಹತ್ತಿರದ ಭಾಷೆಗಳನ್ನು ಮಾತನಾಡುತ್ತಾರೆ. ಇತ್ತೀಚೆಗೆ ಅದರ ಮೂಲ ಕರ್ನಾಟಕ ಮತ್ತು ಅವರೆಲ್ಲಾ ಎಲ್ಲೆಡೆ ಹಬ್ಬಿದ್ದ ನಮ್ಮ ಸಾಮ್ರಾಜ್ಯಗಳ ಜೀವಂತ ಮನುಷ್ಯ ಉಳಿಕೆಗಳು ಎಂಬುದು ಕಂಡು ಬಂದಿದೆ. ಮಹಾರಾಷ್ಟ್ರದ ಮರಾಠಿಯ ಕೊಂಕಣಿಯ ಬೆಳವಣಿಗೆಯಲ್ಲಿ ಕನ್ನಡದ ಭಾಷೆಗಳ ಕೊಡುಗೆಯಿದೆ, ತೆಲುಗಿಗೆ ತಮಿಳಿಗೆ ಎಷ್ಟೋ ಕೊಡು-ಕೊಳ್ಳುವ ಪ್ರಕ್ರಿಯೆಗಳಾಗಿವೆ. ಅದು ನಾವು ಉಪಯೋಗಿಸುವ ಎಷ್ಟೋ ಪದಗಳಲ್ಲಿ, ಅಕ್ಷರಗಳಲ್ಲಿ ತೋರುತ್ತದೆ.
ಕನ್ನಡ ಭಾಷೆ ಮತ್ತು ಅದರ ಬಳಕೆಯ ಕುರಿತು ದರ್ಶನ್‌ ಜಯಣ್ಣ ಬರಹ

Read More

“ಮೂರ್ತಣ್ಣ”: ದರ್ಶನ್ ಜೆ. ಬರೆದ ಈ ವಾರದ ಕತೆ

“ಹೀಗೆ ನಡೆಯುತ್ತಿರುವಾಗಲೊಮ್ಮೆ, ಕೃಷ್ಣಪ್ಪನ ಹೋಟೆಲ್ಲಿಗೆ ನಾಲ್ಕು ಬಿಂದಿಗೆ ನೀರು ಸೇದಿ, ಸೈಕಲ್ ನ ಕ್ಯಾರಿಯರ್ ಮೇಲೆರಡು ಬಿಂದಿಗೆ ಕಟ್ಟಿ, ಮುಂದಿನ ಬಾರಿನ ಮೇಲೆರಡಿಟ್ಟು, ಬಿರಬಿರನೆ ಬರುತ್ತಿರುವಾಗ ಯಾರೋ ಎದುರಿನಿಂದ ಹಂದಿಗಳನ್ನು ಓಡಿಸುತ್ತಾ ಬಂದರು. ಮೂರ್ನಾಲಕ್ಕು ಕೊಚ್ಚೆ ಮೈನ ಹಂದಿಗಳು ಒಮ್ಮೆಗೆ ಇದಿರಾದದ್ದರಿಂದ ಮತ್ತು ಹಂದಿಯನ್ನು ಮುಟ್ಟಿಸಿಕೊಂಡರೆ ಸೈಕಲ್ ಮಾರಬೇಕಾದ ಪ್ರಸಂಗದ ಬಗ್ಗೆ ಹೆದರಿ, ಅದನ್ನು ತಪ್ಪಿಸಲು ಹೋಗಿ…”

Read More

ಭಾನುವಾರದ ವಿಶೇಷ:ದರ್ಶನ್ ಜೆ. ಬರೆದ ಸಣ್ಣಕಥೆ ’ಅಬೀಬಾ’

”ನನಗೆ ಹೊಟ್ಟೆಯಲ್ಲಿ ಸಂಕಟ ಶುರುವಾಯಿತು. ಇಂಥಾ ಸಮಯದಲ್ಲಿ ನಾವೆಲ್ಲಾ ಗೆಳೆಯರು ನಮ್ಮ ಜೀವದ ಗೆಳೆಯ ಅಬೀಬಾನ ಹತ್ತಿರ ಇರಬೇಕು, ಹೌದು ಅದೇ ಒಳಿತೆನಿಸಿತು.ಎಲ್ಲರು ನಮ್ಮ ಮನೆಗಳ ಹಿಂದಿನ ಬೀದಿಯ ಸಾಬರ ಬೀದಿಗೆ ಹೋದೆವು. ದೂರದಿಂದಲೇ ಅಬೀಬಾನ ಮನೆಯ ಹತ್ತಿರದ ಜನಸಂದಣಿ ನೋಡಿ ಭಯವಾಯ್ತು.”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ