ಡಾ. ಸಿ. ಬಿ. ಐನಳ್ಳಿ ಬರೆದ ಎರಡು ಕವಿತೆಗಳು
“ನಿನ್ನಂಥ ಮೋಕ್ಷದ ಹಕ್ಕಿಗೂ
ತಪ್ಪಲಿಲ್ಲ ಬೇಲಿಗಳ ಭಯ
ಕೊನೆಯದಾಗಿ ಕೇಳಬೇಕೆಂದಿದ್ದೇನೆ
ಕಾಯಬಹುದೇ ನೀನೂ
ಅಕ್ಕ ಚನ್ನನಿಗೆ ಕಾದಂತೆ….?” ಡಾ. ಸಿ. ಬಿ. ಐನಳ್ಳಿ ಬರೆದ ಎರಡು ಕವಿತೆಗಳು
ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯಲ್ಲಿ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಸಿ. ಬಿ. ಐನಳ್ಳಿಯವರು ಮೂಲತಃ ಬಳ್ಳಾರಿ ಜಿಲ್ಲೆಯವರು. ಇಂಡಿಯನ್-ಅಮೇರಿಕನ್ ಲೇಖಕಿ ‘ಜುಂಪಾ ಲಾಹಿರಿಯ ಕೃತಿಗಳಲ್ಲಿ ವಸ್ತು ಮತ್ತು ತಂತ್ರಗಳ ಅಧ್ಯಯನ’ಕ್ಕಾಗಿ ಕರ್ನಾಟಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪಡೆದಿದ್ದಾರೆ.
Posted by ಡಾ. ಸಿ. ಬಿ. ಐನಳ್ಳಿ | May 9, 2025 | ದಿನದ ಕವಿತೆ |
“ನಿನ್ನಂಥ ಮೋಕ್ಷದ ಹಕ್ಕಿಗೂ
ತಪ್ಪಲಿಲ್ಲ ಬೇಲಿಗಳ ಭಯ
ಕೊನೆಯದಾಗಿ ಕೇಳಬೇಕೆಂದಿದ್ದೇನೆ
ಕಾಯಬಹುದೇ ನೀನೂ
ಅಕ್ಕ ಚನ್ನನಿಗೆ ಕಾದಂತೆ….?” ಡಾ. ಸಿ. ಬಿ. ಐನಳ್ಳಿ ಬರೆದ ಎರಡು ಕವಿತೆಗಳು
Posted by ಡಾ. ಸಿ. ಬಿ. ಐನಳ್ಳಿ | Oct 19, 2023 | ದಿನದ ಕವಿತೆ |
“ಎಲ್ಲೂ ಕಾಣುತ್ತಿಲ್ಲ
ಒಂದಾನೊಂದು ಕಾಲದ
ಬೋಧಿವೃಕ್ಷಗಳು
ಕಾಲ ದಾಟಿ ಕೇಳುತಿದೆ ಕಲ್ಯಾಣದ
ಹಕ್ಕಿಯ ಕಳವಳದ ಕೂಗು
ಅರಿವು ಉಳಿಯಲರಿಯದೆ
ಕೆಟ್ಟಿತ್ತು ಲೋಕವೆಲ್ಲ”- ಸಿ.ಬಿ.ಐನಳ್ಳಿ ಬರೆದ ಮೂರು ಕವಿತೆಗಳು
Posted by ಡಾ. ಸಿ. ಬಿ. ಐನಳ್ಳಿ | Sep 4, 2023 | ದಿನದ ಕವಿತೆ |
“ಇಂದು ತಪ್ಪಿದ ಬೋಗಿ ಮುಂದೊಮ್ಮೆ ಏರಲಾರೆನೆ
ಉಳಿದಿರಬೇಕಲ್ಲ ಇಂದಿನಂತೆಯೇ
ಹಾದಿಗಳು ಕೂಡ ಸದಾ
ಚಲನೆಯಲ್ಲಿರುತ್ತವೆ”- ಡಾ. ಸಿ.ಬಿ. ಐನಳ್ಳಿ ಬರೆದ ಎರಡು ಕವಿತೆಗಳು
Posted by ಡಾ. ಸಿ. ಬಿ. ಐನಳ್ಳಿ | Feb 4, 2022 | ದಿನದ ಪುಸ್ತಕ |
ಪ್ರಕೃತಿ ಬದುಕು ಮತ್ತು ಕಾವ್ಯದ ನಡುವಿನ ಸಾವಯವ ಸಂಬಂಧದ ತಾತ್ವಿಕ ಜಿಜ್ಞಾಸೆ ಸಂಕಲನದುದ್ದಕ್ಕೂ ಕಾಣುತ್ತದೆ. ಕೆಲವೆಡೆ ಸರಳವೆನಿಸುವ ವಸ್ತು ಮತ್ತು ತಂತ್ರಗಳಿಂದ ಹುಟ್ಟುವ ಪ್ರತಿಮೆಗಳಲ್ಲಿ ಸಂಕೀರ್ಣವಾದ ವಿಷಯಗಳನ್ನು ದಾಟಿಸುವ ಶಕ್ತಿ ಇಲ್ಲಿಯ ಕವನಗಳಲ್ಲಿದೆ ಎನಿಸುತ್ತದೆ. ಭಾಷೆಯೆಂಬುದು ಪ್ರಾಣಘಾತುಕವೆಂಬ ಎಚ್ಚರ ಇಲ್ಲಿಯ ಕವಿತೆಗಳಲ್ಲಿ ಎದ್ದುಕಾಣುತ್ತದೆ. ಇದು ಭಾಷೆಗೆ ಒಂದು ಬಿಗುವು ತಂದಿದೆ.
ಕವಿ ಕಾಜೂರು ಸತೀಶ್ ರವರ “ಕಣ್ಣಲ್ಲಿಳಿದ ಮಳೆಹನಿ” ಕವನ ಸಂಕಲನದ ಕುರಿತು ಡಾ. ಸಿ. ಬಿ. ಐನಳ್ಳಿ ಬರಹ
Posted by ಡಾ. ಸಿ. ಬಿ. ಐನಳ್ಳಿ | Jan 12, 2022 | ಸಂಪಿಗೆ ಸ್ಪೆಷಲ್ |
ಡಾ. ಎಚ್. ಎಸ್. ಶಿವಪ್ರಕಾಶ್ ಅವರ ಮಹಾಚೈತ್ರ ಮತ್ತು ಚಂದ್ರಶೇಖರ ಕಂಬಾರರ ಸಿರಿಸಂಪಿಗೆ ನಾಟಕಗಳು ಸಂಧಿಸುವ ಸಾಮಾನ್ಯ ಬಿಂದು, ದೇಸಿ ಪರಂಪರೆಗಳು ಯಜಮಾನ್ಯಕ್ಕೆ ತೋರುವ ಪ್ರತಿರೋಧದ ನೆಲೆಯಲ್ಲಿದೆ. ಸಾಮಾಜಿಕ ಸಾಂಸ್ಕೃತಿಕ ಮತ್ತು ಆರ್ಥಿಕ ಯಾಜಮಾನ್ಯದ ನೆಲೆಗಳನ್ನು ಸೈದ್ಧಾಂತಿಕವಾಗಿ ಮತ್ತು ಕ್ರಿಯಾವಾದಿಯಾಗಿ ಒಂದು ನಾಟಕ ಮುಖಾಮುಖಿಯಾದರೆ, ಇನ್ನೊಂದು ನಾಟಕವು ಯಾಜಮಾನ್ಯ ಸೃಷ್ಟಿಸುವ ಮೇಲುಕೀಳಿನ ಮನೋ ಸಂರಚನೆಗಳನ್ನು ಅದರ ಬೀಜರೂಪದಲ್ಲೇ…
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ[latest_post_widget]
