ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
“ಸಂಕೋಲೆಯ ಎಲ್ಲೆ ಮೀರಿ
ಚಿಗುರು ಒಡೆದಂತೆ …
ನಿನ್ನೊಲುಮೆಯೇ
ಬೆಳಕಾಗಿ ಹರಡುವಂತೆ…..”- ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
ಜ್ಯೋತಿ ಭಟ್ ಮೂಲತಃ ಉತ್ತರಕನ್ನಡದ ಮಂಚೀಕೇರಿ ಸಮೀಪದ ಬೊಮ್ಮನಹಳ್ಳಿಯವರು. ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ. ಸಂಯುಕ್ತ ಕರ್ನಾಟಕದಲ್ಲಿ ಪತ್ರಕರ್ತೆಯಾಗಿ ಕೆಲಕಾಲ ಕಾರ್ಯನಿರ್ವಹಿಸಿದ್ದಾರೆ. "ಸಖಿ ಗೀತೆ" ಅಂಕಣ ಬರಹಗಳ ಕೃತಿ. ಪ್ರಸ್ತುತ ಮಹಿಳಾ ಉದ್ಯಮಿ.
Posted by ಜ್ಯೋತಿ ಭಟ್ | May 1, 2023 | ದಿನದ ಕವಿತೆ |
“ಸಂಕೋಲೆಯ ಎಲ್ಲೆ ಮೀರಿ
ಚಿಗುರು ಒಡೆದಂತೆ …
ನಿನ್ನೊಲುಮೆಯೇ
ಬೆಳಕಾಗಿ ಹರಡುವಂತೆ…..”- ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
Posted by ಜ್ಯೋತಿ ಭಟ್ | Jan 12, 2022 | ದಿನದ ಪುಸ್ತಕ |
‘ಜೀವಕೊಡಲೇ ಚಹಾ ಕುಡಿಯಲೇ..’ ಎಂಬ ಕಾದಂಬರಿಯು ಮೇಲ್ನೋಟಕ್ಕೆ ತ್ರಿಕೋನ ಪ್ರೇಮ ಕತೆ ಅನಿಸಿದರೂ ಇಲ್ಲಿ ಹಲವು ಆಯಾಮಗಳಿವೆ. ಕೊನೆಯವರೆಗೂ, ತನ್ನದೂ ಪ್ರೀತಿಯೇ ಎಂದು ಅರಿಯರಲಾರದೇ ತಲ್ಲಣಗೊಳ್ಳುವ ಹುಡುಗನ ಪಾಡು ಇಲ್ಲಿದೆ. ಗಾಲಿಬ್ ಕವಿತೆ ಮೂಲಕ ತನ್ನದೇ ಭಾವ ಬೆರೆಸಿ ಶಾಯರಿ ರಚಿಸಿ ಪ್ರೀತಿ ವ್ಯಕ್ತಪಡಿಸುವ ಫಾತಿಮಾ, ಸಲಿಂಗಕಾಮ ಆಯ್ಕೆ ಮಾಡಿಕೊಳ್ಳುವ ದಿಟ್ಟೆ ಚಿತ್ರಾ, ಕೊನೆಗೂ ದಕ್ಕಿದ ಪ್ರೀತಿಯ ಸಾಕ್ಷಾತ್ಕಾರದ ಸನ್ನಿವೇಶಗಳಿವೆ. ಈ ಹಂತದಲ್ಲಿ ಕಾದಂಬರಿಯು ವಿಭಿನ್ನ ತಿರುವು ಪಡೆದುಕೊಳ್ಳುವುದು. ಆ ತಿರುವೇನು ಎಂಬುದನ್ನು ಓದುಗರೇ ಕಂಡುಕೊಳ್ಳಬೇಕು. ಕೊಂಕಣಿಯಿಂದ ಕನ್ನಡಕ್ಕೆ ಅನುವಾದಗೊಂಡ ಕಾದಂಬರಿಯ ಕುರಿತು ತಮ್ಮ ಅನಿಸಿಕೆ ಬರೆದಿದ್ದಾರೆ ಜ್ಯೋತಿ ಭಟ್.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ[latest_post_widget]
