Advertisement
ಮಂಡಲಗಿರಿ ಪ್ರಸನ್ನ

ಮಂಡಲಗಿರಿ ಪ್ರಸನ್ನ ಮೂಲತಃ ರಾಯಚೂರಿನವರು. ಓದಿದ್ದು ಇಂಜಿನಿಯರಿಂಗ್. ಹಲವು ವರ್ಷಗಳ ಕಾಲ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ `ಪ್ರಾಜೆಕ್ಟ್ ಮತ್ತು ಮಾರ್ಕೆಟಿಂಗ್’ ವಿಭಾಗದ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಈಗ ಸ್ವಯಂ ನಿವೃತ್ತಿ ಪಡೆದಿದ್ದಾರೆ. ಕನಸು ಅರಳುವ ಆಸೆ(ಕವಿತೆ), ಅಮ್ಮ ರೆಕ್ಕೆ ಹಚ್ಚು(ಮಕ್ಕಳ ಕವಿತೆ), ನಿನ್ನಂತಾಗಬೇಕು ಬುದ್ಧ(ಕವಿತೆ), ಏಳು ಮಕ್ಕಳ ನಾಟಕಗಳು(ಮಕ್ಕಳ ನಾಟಕ), ಪದರಗಲ್ಲು (ಸಂಪಾದನೆ), ನಾದಲಹರಿ(ಸಂಪಾದನೆ-2010) ಸೇರಿ ಒಟ್ಟು ಒಂಭತ್ತು ಕೃತಿಗಳು ಪ್ರಕಟವಾಗಿವೆ

ಆಷಾಢ ಕಾವ್ಯೋತ್ಸವದಲ್ಲಿ ಮಂಡಲಗಿರಿ ಪ್ರಸನ್ನ ಕವಿತೆ: ‘ಬಿಸಿಲೂರಿನ ಬಿಡದ ಮಳೆ’

“ಕರೆಂಟಿನ ವೈರುಗಳು ತೊಟ್ಟಿಲಂತೆ ತೂಗಿವೆ
ಅದೆಂದೋ ಒಣಗಲು ಹಾಕಿದ ಬಟ್ಟೆಗಳು,
ಎಷ್ಟೋ ದಿನಗಳಿಂದ ಹಸಿಹಸಿಯಾಗೆ ಇವೆ”- ಆಷಾಢ ಕಾವ್ಯೋತ್ಸವದಲ್ಲಿ ಮಂಡಲಗಿರಿ ಪ್ರಸನ್ನ ಕವಿತೆ

Read More

ಬಿಸಿಲ ನಾಡಿನಲ್ಲಿ ಹೆಕ್ಕಿದ ಕಾವ್ಯಸಾಲುಗಳು

“ವೈಶಾಖ ಮಾಸದ ಬೇಸಿಗೆಯ ಬಿರುಬಿಸಿಲಿನ ತಾಪಕ್ಕೆ ನೆಲ ಕಾದು ಕೆಂಪಾಗಿ, ಉತ್ತು ಬಿಟ್ಟಿದ್ದ ಹೊಲ ಗದ್ದೆಗಳ ಮಣ್ಣು ಧೂಳು ಧೂಳಾಗಿರುವಾಗ ಆಕಾಶದಲ್ಲಿ ಮೋಡ ಮಂದಯಿಸಿ ಕಪ್ಪು ಕಪ್ಪಾಗಿದೆ…. ಆಗ ತಂಗಾಳಿಯ ತೆರೆಯೊಂದು ದೂರದಿಂದ ಬಂದು ಬಡಿದಾಗ ನೆಲದೊಡಲಿಂದ ಕಂಪೊಂದು ಹೊಮ್ಮಿ ಬರುವುದರ ಜೊತೆಗೆ ಕವಿಯ ಮನಸೂ ಅರಳುತ್ತದೆ. ಈ ಕಾರಣವನ್ನು ಕೆಲವರು `ಕಾವ್ಯ ಎನ್ನುವುದು ಕವಿಯ ಕರ್ಮ’…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ