Advertisement
ರಮೇಶ್ ನಾಯಕ್

ಕೆಂಡಸಂಪಿಗೆಗಾಗಿಯೇ ಲಂಬಾಣಿ ಜೀವನದ ವಿವರಗಳನ್ನು ಕನ್ನಡದಲ್ಲಿ ಬರೆಯಲು ತೊಡಗಿದವರು. ಈಗ ಮೈಸೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಹಿಂದಿ ಉಪನ್ಯಾಸಕರಾಗಿದ್ದಾರೆ.ಮೂಲತ: ವಿಜಯಪುರದ ರಾಮತೀರ್ಥ ಲಂಬಾಣಿ ತಾಂಡದವರು.

ಲಂಬಾಣಿ ಬದುಕಿನ ಅಪೂರ್ವ ಸರಣಿ

ಮಗುವನ್ನು ಬಾರೆಕಾಯಿ ಮುಚ್ಚುವ ಬಟ್ಟೆಯಲ್ಲಿ ಸುತ್ತಿಕೊಂಡು, ಬಾರೆಕಾಯಿಯ ಬುಟ್ಟಿಯಲ್ಲೇ ಇಟ್ಟುಕೊಂಡು ಬಂದಳಂತೆ. ಬಜಾರದಲ್ಲಿ ಹುಟ್ಟಿದಕ್ಕೆ ಆ ಮಗುವಿನ ಹೆಸರು ಬಜಾರಿ ಅಂತ ಇಟ್ಟರಂತೆ.

Read More

ರಮೇಶ್ ನಾಯಕ್ ಬರೆದ ಲಂಬಾಣಿ ಕಥಾಪ್ರಸಂಗಗಳು

ನಮ್ಮ ಗು೦ಪಿನ ನಾಲ್ಕು ಹುಡುಗ್ರು ಅವನ ಮನೆ ಕಡೆ ಹೋಗುವ ದಾರಿಯಲ್ಲೆ ಕಾದು ಕೂತೆವು. ಈ ವಿಷ್ಯ ನಮ್ಮ ತಾ೦ಡೆಯ ಹಿರಿಯ ನಾರಾಯಣ ಬುಡ್ದನಿಗೆ ಮೊದಲೆ ಹೇಳಿದ್ವಿ. ನಾರಾಯಣ ಬುಡ್ದನಿಗೆ ಪೆಮಲ್ಯಾನ ಮೇಲೆ ಯಾವುದೋ ಕಾರಣಕ್ಕೆ ಸಿಟ್ಟು ಇತ್ತು.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ