ಭಾನುವಾರದ ವಿಶೇಷ: ಶ್ರೀನಿವಾಸ ವೈದ್ಯರು ಬರೆದ ಸಣ್ಣಕಥೆ ‘ಶ್ರದ್ಧಾ’
ನಮ್ಮದು ನರಸಿಂಹನ ಒಕ್ಕಲು. ನಮ್ಮ ತಂದೀದು ಶ್ರೀಮದ್ಗಾಂಭಿರ್ಯದಿಂದೊಪ್ಪುವ, ತುಸು ಮಟ್ಟಿಗೆ ಉಗ್ರವೇ ಎನ್ನಬಹುದಾದ ರೂಪ. ಸಾಮಾನ್ಯಕ್ಕಿಂತ ಸ್ವಲ್ಪ ಎತ್ತರವೇ, ದಪ್ಪವೇ ಎನ್ನಬಹುದಾದ ಮೈಕಟ್ಟು.
Read Moreಶ್ರೀನಿವಾಸ ವೈದ್ಯರು ಹುಟ್ಟಿದ್ದು ಧಾರವಾಡ ಜಿಲ್ಲೆಯ ನವಲಗುಂದದಲ್ಲಿ. ನಗೆಬರಹ, ಹಾಸ್ಯಪ್ರಧಾನ ಸಾಹಿತ್ಯ ಹಾಗೂ ಲಲಿತ ಪ್ರಬಂಧಕಾರರಾಗಿ ಪರಿಚಿತರು. ಆ ಕೈಬರಹದ ಪತ್ರಿಕೆ ‘ನಂದಾದೀಪ’ವನ್ನು ಆರಂಭಿಸಿದ್ದ ಇವರು ಸಾಂಸ್ಕೃತಿಕ ಚಟುವಟಿಕೆಗಳನ್ನು ಗುರುತಿಸಿಕೊಳ್ಳುತ್ತಿದ್ದ ವೈದ್ಯರು ಕಾಲೇಜು ದಿನಗಳಲ್ಲೇ ವಿ.ಕೃ.ಗೋಕಾಕರ ಪ್ರಭಾವಕ್ಕೆ ಒಳಗಾದವರು. 1959ರಲ್ಲಿ ಮುಂಬಯಿಯಲ್ಲಿ ಕೆನರಾ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಸೇರಿ ಬೆಳಗಾವಿ, ಗೋವಾ, ಧಾರವಾಡ, ದೆಹಲಿ, ಚೆನ್ನೈ ಮತ್ತು ಬೆಂಗಳೂರುಗಳಲ್ಲಿ ಕಾರ್ಯನಿರ್ವಹಿಸಿದ ಅವರು 1996ರಲ್ಲಿ ನಿವೃತ್ತರಾದರು. ನಿವೃತ್ತಿಯ ನಂತರ ಬೆಂಗಳೂರಿನಲ್ಲಿ ನೆಲೆಸಿದರು.
Posted by ಶ್ರೀನಿವಾಸ ವೈದ್ಯ | Dec 11, 2017 | ಸಾಹಿತ್ಯ |
ನಮ್ಮದು ನರಸಿಂಹನ ಒಕ್ಕಲು. ನಮ್ಮ ತಂದೀದು ಶ್ರೀಮದ್ಗಾಂಭಿರ್ಯದಿಂದೊಪ್ಪುವ, ತುಸು ಮಟ್ಟಿಗೆ ಉಗ್ರವೇ ಎನ್ನಬಹುದಾದ ರೂಪ. ಸಾಮಾನ್ಯಕ್ಕಿಂತ ಸ್ವಲ್ಪ ಎತ್ತರವೇ, ದಪ್ಪವೇ ಎನ್ನಬಹುದಾದ ಮೈಕಟ್ಟು.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ[latest_post_widget]
