Advertisement
ವಾಸುದೇವ ನಾಡಿಗ್

ವಾಸುದೇವ ನಾಡಿಗ್ ಮೂಲತಃ ಶಿವಮೊಗ್ಗದ ಭದ್ರಾವತಿಯವರು. ಕುವೆಂಪು ವಿವಿಯಿಂದ ಕನ್ನಡ ಸ್ನಾತಕೋತ್ತರ ಪದವಿ ಹಾಗೂ ತುಮಕೂರು ಸಿದ್ದಗಂಗಾ ಶಿಕ್ಷಣ ಮಹಾವಿದ್ಯಾಲಯ ದಲಿ ಬಿ. ಎಡ್. ಪದವಿ ಪಡೆದಿದ್ದಾರೆ. ೨೦ ವರ್ಷಗಳಿಂದ ಜವಾಹರ ನವೋದಯ ವಿದ್ಯಾಲಯದಲಿ ಕನ್ನಡ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃಷಭಾಚಲದ ಕನಸು, ಹೊಸ್ತಿಲು ಹಿಮಾಲಯದ ಮಧ್ಯೆ, ಭವದ ಹಕ್ಕಿ, ನಿನ್ನ ಧ್ಯಾನದ ಹಣತೆ, ವಿರಕ್ತರ ಬಟ್ಟೆಗಳು, ಅಲೆ ತಾಕಿದರೆ ದಡ, ಅವನ ಕರವಸ್ತ್ರ ಅನುಕ್ತ ( ಈವರೆಗಿನ ಕವಿತೆಗಳು) ಇವರ ಪ್ರಕಟಿತ ಕವನ ಸಂಕಲನಗಳು. ಬೇಂದ್ರೆ ಅಡಿಗ, ಕಡೆಂಗೋಡ್ಲು ಶಂಕರಭಟ್ಟ, ಮುದ್ದಣ, ಜಿ ಎಸ್ ಎಸ್ ಕಾವ್ಯ ಪ್ರಶಸ್ತಿ ಇವರಿಗೆ ದೊರೆತಿವೆ.

ವಾಸುದೇವ ನಾಡಿಗ್ ಬರೆದ ಎರಡು ಹೊಸ ಕವಿತೆಗಳು

“ನಿನ್ನೊಡನೆ ಮಾತಾಡಿ ಎನಿತು ಕಾಲವಾಗಿತ್ತೋ ಬಂಧು
“ಕಂಡ ರೂಪಕಿಂತ ಕಾಣದೊಡವೆ” ಗೀಳೆ ಬಾಳಾಗಿತ್ತು
ಸುಮ್ಮನೆ ಹರಾಜಿಗಿಟ್ಟಿದ್ದೆ ಆತ್ಮವನು
ಬಿಕರಿಗೆ ಇಟ್ಟು ಕೂತಿದ್ದೆ ಒಳಕೋಣೆಯನು
ನನ್ನೊಳಗಿನ ಬಂಧು ಬಂದು ನಿಲ್ಲಯ್ಯ ನೀನು”- ವಾಸುದೇವ ನಾಡಿಗ್ ಬರೆದ ಎರಡು ಹೊಸ ಕವಿತೆಗಳು

Read More

ವಾಸುದೇವ ನಾಡಿಗ್ ಬರೆದ ದಿನದ ಕವಿತೆ

ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ. ಕೆಂಡಸಂಪಿಗೆ ಪರದೆಯ ಎಡ ತುದಿಯಲ್ಲಿ ದಿನದ ಕವಿತೆ ವಿಭಾಗದಲ್ಲಿ ನೀವು ಈ ಕವಿತೆಗಳನ್ನು ಓದಬಹುದು.

Read More
  • 1
  • 2

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ