ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ
“ಸೀಳುವ ಆಯುಧಕ್ಕೂ ಮುತ್ತಿಟ್ಟು
ರಂಧ್ರ ಕೊರೆದರೂ ನೋಯದೆ
ಎಲ್ಲವನ್ನೂ ಒಪ್ಪಿಕೊಳ್ಳುವುದು;
ಅಪ್ಪಿಕೊಳ್ಳುವುದು”-ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ
ವಿಶ್ವನಾಥ ನೇರಳಕಟ್ಟೆ ಮೂಲತಃ ದಕ್ಷಿಣ ಕನ್ನಡದ ಬಂಟ್ವಾಳದವರು. ಬಂಟ್ವಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ತೊದಲು (ಕವನ ಸಂಕಲನ), ಕಪ್ಪು-ಬಿಳುಪು (ಕಥಾ ಸಂಕಲನ), ಹರೆಯದ ಕೆರೆತಗಳು (ಚುಟುಕು ಸಂಕಲನ), ಸಾವಿರದ ಮೇಲೆ (ನಾಟಕ) ಇವರ ಪ್ರಕಟಿತ ಕೃತಿಗಳು. "ಡಾ. ನಾ ಮೊಗಸಾಲೆಯವರ ಸಾಹಿತ್ಯದಲ್ಲಿ ಪ್ರಾದೇಶಿಕತೆ" ವಿಷಯದಲ್ಲಿ ಪಿಎಚ್.ಡಿ. ಸಂಶೋಧನೆ ಮಾಡಿದ್ದಾರೆ.
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Oct 5, 2023 | ದಿನದ ಕವಿತೆ |
“ಸೀಳುವ ಆಯುಧಕ್ಕೂ ಮುತ್ತಿಟ್ಟು
ರಂಧ್ರ ಕೊರೆದರೂ ನೋಯದೆ
ಎಲ್ಲವನ್ನೂ ಒಪ್ಪಿಕೊಳ್ಳುವುದು;
ಅಪ್ಪಿಕೊಳ್ಳುವುದು”-ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Sep 24, 2023 | ವಾರದ ಕಥೆ, ಸಾಹಿತ್ಯ |
ಮನಸ್ಸನ್ನು ಹಂಚಿಕೊಳ್ಳುವುದು, ಕನಸನ್ನು ಹಂಚಿಕೊಳ್ಳುವುದು, ಬದುಕನ್ನು ಹಂಚಿಕೊಳ್ಳುವುದು, ಬದುಕಿನ ಜವಾಬ್ದಾರಿಗಳನ್ನು ಹಂಚಿಕೊಳ್ಳುವುದು’- ಪ್ರಚೇತನನ ಪಾಲಿಗೆ ಅಪರಿಚಿತವಾಗಿದ್ದ ಈ ಚಿಂತನೆ ಆತನ ಚಿತ್ತಭಿತ್ತಿಯಲ್ಲಿ ಮತ್ತೆ ಮತ್ತೆ ಅನುರಣಿಸತೊಡಗಿತು. ಪ್ರಣತಿಯನ್ನು ಬಿಟ್ಟುಬರುವ ವಾರದಲ್ಲಿ ತಾನು ಅನಾರೋಗ್ಯಕ್ಕೀಡಾದಾಗ ಕಡಿದುಹೋಗುವ ಸಂಬಂಧ ತಮ್ಮದೆಂದು ಮನದಟ್ಟಾದ ಬಳಿಕವೂ ಆಕೆ ತನ್ನನ್ನು ಉಪಚರಿಸಿದ ರೀತಿ, ವಹಿಸಿದ ಅತೀವ ಕಾಳಜಿ ಪ್ರಚೇತನನಿಗೆ ಈಗ ನೆನಪಾಯಿತು.
ವಿಶ್ವನಾಥ ಎನ್. ನೇರಳಕಟ್ಟೆ ಬರೆದ ಕತೆ “ಸಹಜೀವನ”
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Sep 20, 2023 | ದಿನದ ಕವಿತೆ |
“ಕಣ್ಣಿನೊಳಗೆ ಇಳಿದು
ಹೃದಯದಾಳದಲ್ಲಿ ಬೇರುಬಿಟ್ಟು
ಹೆಮ್ಮರವಾಗಿ ಬೆಳೆಯುವಂತೆ
ಮತ್ತೆ ಹುಟ್ಟಿಬನ್ನಿ”-ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Sep 13, 2023 | ದಿನದ ಕವಿತೆ |
“ಸುಖವನ್ನು ಬಯಸಿ ಅವನು
ಅಡಿಯಿಡದ ಸ್ಥಳವೇ ಇರಲಿಲ್ಲ
ಅನೂಹ್ಯ ಕ್ಷಿತಿಜವನು ಕಣ್ಣಂಚಲ್ಲಿ
ಸ್ಪರ್ಶಿಸಿ ಬಂದಿದ್ದ
ಅನ್ಯಗ್ರಹದ ಪರಿಧಿಯಾಚೆಗೂ
ತಲೆಹಾಕಿ ತಿರುಗಿದ್ದ
ಗೋಷ್ಠಿ ಗಾಯನ ನೃತ್ಯ ಸಮ್ಮಿಲನ
ಬಾರು ಕ್ಲಬ್ಬು ಮಬ್ಬು ಸೂಳೆಗೇರಿ
ಕೊನೆಯಿರದ ಕಡಲು”- ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Sep 7, 2023 | ದಿನದ ಕವಿತೆ |
“ಸುಖವನ್ನು ಬಯಸಿ ಅವನು
ಅಡಿಯಿಡದ ಸ್ಥಳವೇ ಇರಲಿಲ್ಲ
ಅನೂಹ್ಯ ಕ್ಷಿತಿಜವನು ಕಣ್ಣಂಚಲ್ಲಿ
ಸ್ಪರ್ಶಿಸಿ ಬಂದಿದ್ದ
ಅನ್ಯಗ್ರಹದ ಪರಿಧಿಯಾಚೆಗೂ
ತಲೆಹಾಕಿ ತಿರುಗಿದ್ದ
ಗೋಷ್ಠಿ ಗಾಯನ ನೃತ್ಯ ಸಮ್ಮಿಲನ
ಬಾರು ಕ್ಲಬ್ಬು ಮಬ್ಬು ಸೂಳೆಗೇರಿ
ಕೊನೆಯಿರದ ಕಡಲು”- ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ[latest_post_widget]
