Advertisement

Category: ಅಂಕಣ

ಅನಿವಾಸಿ ಆಸ್ಟ್ರೇಲಿಯಾ ಪತ್ರ

ಬೆಳಗಾಗ ಕಣ್ಣುಬಿಡುವಾಗ ಸುತ್ತಲಿನ ಮರಗಳಿಂದ ಯಾವುಯಾವುದೋ ಹಕ್ಕಿಗಳ ಪರಿಚಯವಿರದ ಕರೆಯುವಾಟವಿದೆ. ದೂರದ ಮೋಟರ್‌ವೇನಲ್ಲಿ ಕಾರುಗಳ ಗುಂಯ್‌ಗುಡುವ ಮಂದ್ರನಾದವಿದೆ. ಮನೆ ಬಾಗಿಲಿಗೆ ಪೇಪರು ಧಪ್ಪನೆ ಬೀಳುವ ಸದ್ದಿನ ಗುದ್ದಿದೆ.

Read More

ಅನಿವಾಸಿ ಆಸ್ಟ್ರೇಲಿಯಾ ಪತ್ರ

ಕೆರೆಗಳ ನಗರವಾಗಿದ್ದ ಬೆಂಗಳೂರು ಈಗ ಬೇರೇನಕ್ಕೋ ಹೆಸರಾಗಿದೆ. ಬೆಂಗಳೂರಿನ ನವೀಕರಣ ಮತ್ತು ಬೆಂಗಳೂರಿನ ಸಂಪ್ರದಾಯಗಳ ನಡುವೆ ಸದಾ ನಡೆಯುತ್ತಿರುವ ಈ ಘರ್ಷಣೆ ಒಂದು ದೊಡ್ಡ ನಗರದ ಮಹಾಚಹರೆ.

Read More

ವೂಲ್‌ಗೂಲ್‌ಗಾದ ಮಂದಿ: ಅನಿವಾಸಿ ಆಸ್ಟ್ರೇಲಿಯಾ ಪತ್ರ

ಬಿಳಿಯರನ್ನು ಲಗ್ನವಾದ ಮನೆಯ ಮಕ್ಕಳನ್ನು ನಿರ್ದಯವಾಗಿ ಹೊರಗಿಟ್ಟವರು. ಮನೆಯ ಮಕ್ಕಳಿಗೆ ಇಂಡಿಯಾದಿಂದಲೇ ಹೆಣ್ಣು ನೋಡುವ, ಗಂಡು ಹುಡುಕುವ ಸಂಪ್ರದಾಯದವರು.

Read More

ಅನಿವಾಸಿ ಆಸ್ಟ್ರೇಲಿಯಾ ಪತ್ರ

ಬರೇ ಬೆಳಕು ಇರುವುದನ್ನಷ್ಟೇ ಅರಿಯಬಲ್ಲಂಥ ನರತಂತುಗಳಿಂದ ಶುರುವಾಗಿದ್ದು ಕಣ್ಣಿನ ಕತೆ. ಹೆಚ್ಚು ಬೆಳಕು ಬೇಕು, ಆದರೆ ರೂಪ ಕಾಣಲು ಬೆಳಕು ಕೆಲವು ಕಡೆ ಮಾತ್ರ ಇರಬೇಕು.

Read More

ಅಡಿಕೆ ಮತ್ತು ಆನೆ: ಅನಿವಾಸಿ ಆಸ್ಟ್ರೇಲಿಯಾ ಪತ್ರ

ಹಿಂದೆಲ್ಲಾ ಸೆಂಚುರಿ ಹೊಡದಾಗ, ಜನ ಕ್ರೀಡಾಂಗಣಕ್ಕೆ ಲಗ್ಗೆ ಇಡುವುದು ನೋಡಿದ್ದೇವೆ. ನೆಚ್ಚಿನ ಆಟಗಾರರ ಬೆನ್ನು ತಟ್ಟುವುದು ನೋಡಿದ್ದೇವೆ. ಅವರೊಡನೆ ಪೆವಿಲಿಯನ್‌ವರೆಗೂ ಕುಣಿಯುತ್ತಾ ಹೋಗುವುದು ನೋಡಿದ್ದೇವೆ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ