ಕೃಷಿ ಪೋಷಕರೂ ಇರುತ್ತಾರೆ ಅಲ್ಲಲ್ಲಿ!.. : ಗುರುಪ್ರಸಾದ್ ಕುರ್ತಕೋಟಿ ಅಂಕಣ
ನನ್ನಂತೆಯೇ ಮೊದಲ ಸಲ ಕೃಷಿಗೆ ಇಳಿಯುವವರು ಮೊದಮೊದಲು ತುಂಬಾ ಹಿಂಸೆ ಪಡುವುದಂತೂ ನಿಜ, ಆದರೆ ಎಷ್ಟು ದಿನ ತಾಳುತ್ತಾರೆ,...
Read MorePosted by ಗುರುಪ್ರಸಾದ್ ಕುರ್ತಕೋಟಿ | Aug 31, 2023 | ಅಂಕಣ |
ನನ್ನಂತೆಯೇ ಮೊದಲ ಸಲ ಕೃಷಿಗೆ ಇಳಿಯುವವರು ಮೊದಮೊದಲು ತುಂಬಾ ಹಿಂಸೆ ಪಡುವುದಂತೂ ನಿಜ, ಆದರೆ ಎಷ್ಟು ದಿನ ತಾಳುತ್ತಾರೆ,...
Read MorePosted by ಇ. ಆರ್. ರಾಮಚಂದ್ರನ್ | Aug 24, 2023 | ಅಂಕಣ |
1968ರಲ್ಲಿ ಒಬ್ಬ ದಕ್ಷಿಣ ಆಫ್ರಿಕಾದ ಆಟಗಾರ ಬಾಸಿಲ್ ಡಾಲಿವೀರ, ಇಂಗ್ಲೆಂಡಿನಲ್ಲಿ ಚೆನ್ನಾಗಿ ಆಡಿ ಅವರ ಪರಿಶ್ರಮದಿಂದ ಮುಂದೆ ಬಂದಾಗ ಇಂಗ್ಲೆಂಡ್ ಅವರನ್ನು ದಕ್ಷಿಣ ಆಫ್ರಿಕಾದ ಪ್ರವಾಸಕ್ಕೆ ಆಯ್ಕೆ ಮಾಡಿದರು. ಅವರನ್ನು ಆಯ್ಕೆ ಮಾಡಿದರೆ ಪ್ರವಾಸವನ್ನೇ ರದ್ದು ಮಾಡುವುದಾಗಿ ದಕ್ಷಿಣ ಆಫ್ರಿಕ ಬೆದರಿಕೆ ಹಾಕಿತು. ಅದಕ್ಕೆ ಸೊಪ್ಪುಹಾಕದೆ ಇಂಗ್ಲೆಂಡ್ ಡಾಲಿವೀರನನ್ನು ಟೀಮಿನಲ್ಲಿ ಉಳಿಸಿಕೊಂಡಿತು. ಆ ಕಾರಣದಿಂದ ಪ್ರವಾಸ ರದ್ದಾಯಿತು. ಇದಕ್ಕೆ ದಕ್ಷಿಣ ಆಫ್ರಿಕ ಬಹಳ ದೊಡ್ಡ ಪ್ರಮಾಣದಲ್ಲಿ ಬೆಲೆ ಕೊಡಬೇಕಾಯಿತು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ
Posted by ಡಾ. ವಿನತೆ ಶರ್ಮ | Aug 19, 2023 | ಅಂಕಣ |
ಪಂದ್ಯದ ಎರಡನೇ ಅರ್ಧದಲ್ಲಿ ಆಸ್ಟ್ರೇಲಿಯಾ ತಂಡವು ಸೋಲುವುದು ಖಚಿತವಾಗಿತ್ತು. ಆದರೆ ನಮ್ಮ ಮಟಿಲ್ಡಾಸ್ ಬಗ್ಗೆ ಇದ್ದ ಪ್ರೀತಿ ಕಿಂಚಿತ್ತೂ ಕಡಿಮೆಯಾಗಿರಲಿಲ್ಲ. ಅದರ ಜೊತೆಗೆ ಇಂಗ್ಲಿಷ್ ಪಟುಗಳು ಆಡಿದ ವೈಖರಿಗೆ, ಅವರ ಅಚ್ಚುಕಟ್ಟಾದ ಆಟದ ಶೈಲಿಗೆ ಎಲ್ಲರೂ ಮನಸೋತಿದ್ದರು. ಎರಡು ಬಾರಿ ಸ್ಯಾಮ್ ಕೆರ್ ತಮ್ಮ ಬಳಿಗೆ ಬೀಸಿಬಂದ ಫುಟ್ಬಾಲನ್ನು ತಲೆಯಿಂದ ಡಿಕ್ಕಿಕೊಟ್ಟು ಅದನ್ನು ಗೋಲ್ ನೆಟ್ ಕಡೆಗೆ ಚಿಮ್ಮಿಸಿದಾಗ ಅರೆಕ್ಷಣ ಎಲ್ಲರ ಹೃದಯ ಬಾಯಿಗೆ ಬಂದಿತ್ತು. ಆದರೆ ಗೋಲ್ ಆಗದೇ ನೆಟ್ ತಲೆಯಮೇಲೆ ಬಾಲ್ ಹಾರಿಹೋಗಿತ್ತು.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ
Posted by ಗುರುಪ್ರಸಾದ್ ಕುರ್ತಕೋಟಿ | Aug 17, 2023 | ಅಂಕಣ |
ಅವಳು ತನ್ನ ಈ ಪರಿಸ್ಥಿತಿಗೆ ಸರಕಾರದ ಯಾವುದೋ ಒಂದು ನೀತಿಯೇ ಕಾರಣ ಅಂತ ಹಳಿಯುತ್ತಿದ್ದಳು. ಪೂರ್ತಿ ಏಳು ಎಕರೆಯಲ್ಲಿ ಶುಂಠಿ ಹಾಕು ಅಂತ ಸರಕಾರ ಅವಳಿಗೆ ಹೇಳಿತ್ತೆ? ಅದೇ ಒಂದು ವೇಳೆ ಒಳ್ಳೆ ಬೆಲೆ ಬಂದು ಒಂದಿಷ್ಟು ಲಕ್ಷ ಲಾಭವಾಗಿದ್ದರೆ ಸರಕಾರದ ಕಾರಣದಿಂದ ತನಗೆ ಲಾಭ ಆಯ್ತು ಅಂತ ಅನ್ನುತ್ತಿದ್ದಳೆ? ಊಹೂಂ.. ಆಗ ಮಾತ್ರ ನಾನು ಕಷ್ಟ ಪಟ್ಟಿದ್ದಕ್ಕೆ ಹೀಗೆ ಒಳ್ಳೆಯದಾಯ್ತು ಅನ್ನುತ್ತಿದ್ದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ
Posted by ಎಸ್. ನಾಗಶ್ರೀ ಅಜಯ್ | Aug 16, 2023 | ಅಂಕಣ |
ಸಂಬಳ ಕೊಡುವ ಕೆಲಸವನ್ನು, ಹುದ್ದೆ ನೀಡುವ ಅಧಿಕಾರವನ್ನು, ಹಣ ತಂದುಕೊಡುವ ಸವಲತ್ತನ್ನು, ಸುಲಭಕ್ಕೆ ಬೆರಳತುದಿಗೆ ದಕ್ಕಿಸುವ ಆಧುನಿಕ ಜೀವನಶೈಲಿಯನ್ನು ಪ್ರೀತಿಸುವ, ಅದನ್ನು ಉಳಿಸಿಕೊಳ್ಳಲು ವಿಶ್ವಪ್ರಯತ್ನ ಮಾಡುವ ನಮಗೆ ಆರೋಗ್ಯ ಕಾಡಿಸುವ ಮರೀಚಿಕೆ. ಆರೋಗ್ಯವನ್ನೂ ಹಣ ಕೊಟ್ಟು ಕೊಳ್ಳುವ ಹಾಗಿದ್ದರೆ, ಸರಿಯಾಗುತ್ತಿತ್ತೇನೋ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ[latest_post_widget]
