ಬೇರಿನಿಂದ ಬೆಳಕಿಗೆ: ಮಿತ್ರಾ ವೆಂಕಟ್ರಾಜ ಅನುವಾದಿತ ಕಾದಂಬರಿಯ ಕುರಿತು ದೇವಿಕಾ ನಾಗೇಶ್ ಬರಹ
‘ಒಂದು ಪುರಾತನ ನೆಲದಲ್ಲಿʼ ಕೃತಿ ಭಾರತ ಮತ್ತು ಈಜಿಪ್ಟ್ನಂತಹ ಎರಡು ಪುರಾತನ ನೆಲದ ಸಂಸ್ಕೃತಿಯ ತಾಯಿ ಬೇರುಗಳ ಸಂಶೋಧನೆಯ ಅತ್ಯುನ್ನತ ದಾಖಲೆಯಾಗಿದೆ. ಕಳೆದ ಆರು ಶತಮಾನಗಳಿಂದ ವಿಸ್ಮೃತಿಯೆಡೆಗೆ ದಾಪುಗಾಲಿಡುತ್ತಿರುವ ಕಡಲ ತೀರದ ಕೆಲವು ಮುಖ್ಯ ವ್ಯಾಪಾರ ಕೇಂದ್ರಗಳಲ್ಲಿನ, ಜನಜೀವನದ, ಸಾಂಸ್ಕೃತಿಕ ಸಾಮಾಜಿಕ ಬದುಕಿನ ಚಿತ್ರಣವನ್ನು ಪಾತ್ರಗಳ ಮೂಲಕ ಕಟ್ಟಿಕೊಡುವ ಇಲ್ಲಿನ ಕ್ರಮ ವಿನೂತನವಾಗಿದೆ.
ಹಿರಿಯ ಕಾದಂಬರಿಕಾರ್ತಿ ಮಿತ್ರಾ ವೆಂಕಟರಾಜ್ ಅನುವಾದಿಸಿರುವ ‘ಒಂದು ಪುರಾತನ ನೆಲದಲ್ಲಿʼ ಕಾದಂಬರಿಯ ಕುರಿತು ದೇವಿಕಾ ನಾಗೇಶ್ ಬರಹ
