ಭುಪೇನ್ ಹಝಾರಿಕಾ ಮಗನ ಕನಸಿನ ನಕಾಶೆಯಿದು
2011ರ ನವೆಂಬರ್ ತಿಂಗಳ 5 ನೆಯ ತಾರೀಕಿನಂದು ತಮ್ಮ 85ನೆಯ ವಯಸ್ಸಿನಲ್ಲಿ ಮುಂಬೈನಲ್ಲಿ ತೀರಿಕೊಂಡ ಭುಪೇನ್ ಅವರ ಕಳೇಬರವನ್ನು ಗೌಹಾಟಿಯ ವಿಶ್ವವಿದ್ಯಾಲಯದ ಬಳಿಯ ಸ್ಥಳದಲ್ಲಿ ಸಮಾಧಿ ಮಾಡಲಾಗಿದೆ. 200 ಎಕರೆಗಳ ಜಾಗದಲ್ಲಿ ಸ್ಮಾರಕವೊಂದು ನಿರ್ಮಾಣವಾಗುತ್ತಿದೆ. ಅಲ್ಲಿ ಸಂಗ್ರಹಾಲಯದ ಜೊತೆಗೆ ಅಧ್ಯಯನ ಪೀಠ ಸ್ಥಾಪಿಸುವುದರ ಮೂಲಕ ಅಸ್ಸಾಮಿ ಶೈಲಿಯ ಸಂಗೀತ ಕಲಿಕೆಗೆ, ಪ್ರಸ್ತುತಿಗೆ ಒತ್ತು ಕೊಡುವ ಉದ್ದೇಶವಿದೆ. ಕಂಡಷ್ಟು ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರು ಭುಪೇನ್ ಹಝಾರಿಕ ಅವರ ಕುರಿತು ಬರೆದ ಬರಹ.
Read More
