‘ಚೆನ್ನಭೈರಾದೇವಿ’ಯೆಂಬ ಧೀರೋದಾತ್ತ ಕಥಾನಕ
“ಒಂದು ಕತೆಗೆ ಚರಿತ್ರೆಯ ಹಿನ್ನಲೆಯಿದ್ದಾಗ ನೆಲದ ಮಹಿಮೆಯಿದ್ದಾಗ ಹೀಗೆ ಅದು ಮನಸ್ಸನ್ನು ತಟ್ಟುತ್ತದೆ ಎಂಬುದು ಮೇಲ್ನೋಟಕ್ಕೆ ಅನ್ನಿಸಿದರೂ ಬರಹಗಾರ ತನ್ನ ಸರಳ ಸಭ್ಯ ಹಾಗೂ ಆಕರ್ಷಕ ಶೈಲಿಯಿಂದ ಓದುಗರ ಹೃದಯಕ್ಕೆ ಇಳಿಯುವಂತೆ ಮಾಡುತ್ತಾನೆ ಅನ್ನುವುದು ನನಗಂತೂ ನಿಜ. ಹಾಗಿಲ್ಲದಿದ್ದರೆ ಚರಿತ್ರೆಯ ಪುಸ್ತಕಗಳೆಲ್ಲವೂ ಹೀಗೇ ಪ್ರಿಯವೆನಿಸಬೇಕಿತ್ತು. ಆದರೆ ಮತ್ತೆ ಮತ್ತೆ ಚರಿತ್ರೆಯನ್ನು ಎಲ್ಲರೂ ಕತೆಯ ರೂಪದಲ್ಲಿ ಹೇಳಲು ಸಮರ್ಥರಲ್ಲ ಅನ್ನಿಸುವುದು ಅತ್ಯಪರೂಪವಾಗಿ ಬರುವ ಇಂತಹ ಪುಸ್ತಕಗಳಿಂದ.”
ಡಾ. ಗಜಾನನ ಶರ್ಮ ಬರೆದ ಚೆನ್ನಭೈರಾದೇವಿ ಕಾದಂಬರಿ ಕುರಿತು ಪ್ರಿಯಾ ಭಟ್ ಕಲ್ಲಬ್ಬೆ ವಿಶ್ಲೇಷಣೆ
