“ಕಾಬೂಲಿವಾಲ” ಎಂಬ ಕಳೆದುಹೋದ ನಂದನದ ಕತೆ: ಎಸ್. ಸಿರಾಜ್ ಅಹಮದ್ ಅಂಕಣ
“ಕತೆಯ ಒಳವಿವರಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಆರಂಭದಲ್ಲಿ ಅವನ ಆಕಾರ ಭಾಷೆ ವೇಷ ಭೂಷಣಗಳ ಕಾರಣದಿಂದ ಕೇವಲ ಕಾಬೂಲಿವಾಲನಾಗಿದ್ದ ವ್ಯಕ್ತಿ ನಿಧಾನವಾಗಿ ರಹಮತಖಾನನಾಗಿದ್ದಾನೆ. ಕಾಬೂಲಿವಾಲ ಹಾಗೂ ಮಿನಿಯ ನಡುವೆ ನಿಧಾನವಾಗಿ ಗಟ್ಟಿಗೊಳ್ಳುತ್ತಿರುವ ಸ್ನೇಹಕ್ಕೆ ಅವಳ ತಂದೆಯ ಸಮ್ಮತಿ ಇಲ್ಲದಿದ್ದರೂ ಮಿನಿಯ ತಾಯಿಯಂತೆ ಬಲವಾದ ವಿರೋಧವಿಲ್ಲ. ನಿತ್ಯವೂ ಕಾಬೂಲಿವಾಲ ಬಂದು ಮಿನಿಯ ಜೊತೆ ಆಟವಾಡುತ್ತ ಅವಳಿಗೆ..”
Read More
